ಬೆಳಗಾವಿ- ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ ಸವದತ್ತಿ ಕ್ಷೇತ್ರದ ಪ್ರಭಾವಿ ನಾಯಕ ಆನಂದ ಚೋಪ್ರಾ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು ಚೋಪ್ರಾ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕೀಮ್ಸ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆತಯತ್ತಿದ್ದಾರೆ
ನಿನ್ನೆ ಮದ್ಯರಾತ್ರಿ ಬೈಕ್ ಮೇಲೆ ಆನಂದ ಚೋಪ್ರಾ ಹುಲಿ ರಸ್ತೆಯಲ್ಲಿ ಸಂಚರಿಸುತ್ತಿರುವಾಗ ದಾಳಿ ಮಾಡಿರುವ ದುಷ್ಕರ್ಮಿಗಳು ಚೋಪ್ರಾ ಕೊಲೆಗೆ ಯತ್ನಿಸಿದ್ದಾರೆ ಚೋಪ್ರಾ ತೆಲೆಗೆ ಗಂಭೀರ ಗಾಯವಾಗಿದ್ದು ಚೋಪ್ರಾ ಅವರನ್ನು ಕೀಮ್ಸ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ