ಬೆಳಗಾವಿಯಲ್ಲಿ ಸ್ಕಿಲ್ಸ್ ಮತ್ತು ವಿಲ್ಸ್ ಇಂದಿನಿಂದ ಪ್ರಾರಂಭವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ತಿಳಿಸಿದ್ದಾರೆ
ಬೆಳಗಾವಿಯಲ್ಲಿ ಪತ್ರಿಕಾಗೋಷ್ಢಿ ನಡೆಸಿದ ಅವರು
ಬೆಳಗಾವಿಯಲ್ಲಿ ಸ್ಕಿಲ್ಸ್ ಮತ್ತು ವಿಲ್ಸ್ ಇಂದಿನಿಂದ ಪ್ರಾರಂಭವಾಗಿದ್ದು ಕೌಶಲ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಉತ್ತೇಜನ ನೀಡುತ್ತಿದೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಜೊತೆಗೆ ದೇಶಾದ್ಯಂತ ಕೌಶಲ್ಯ ಅಭಿವೃದ್ಧಿ ವಿವಿಯ ಸ್ಥಾಪನೆಗೆ ನಿರ್ಧರಿಸಲಾಗಿದ್ದು ದೇಶದ ೭ ಕಡೆ ವಿವಿಯ ಸ್ಥಾಪನೆ ಮಾಡಲಾಗುತ್ತಿದೆ ಎಂದು ಅನಂತಕುಮಾರ್ ಹೆಗಡೆ ತಿಳಿಸಿದರು
ಕರ್ನಾಟಕದಲ್ಲಿ ಇದೀಗ ವಿವಿಯ ಸ್ಥಾಪನೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ ವಿವಿಯಲ್ಲಿ ಎಲ್ಲಾ ರೀತಿಯ ಕೌಶಲ್ಯಗಳ ತರಬೇತಿ ನೀಡಲಾಗುವುದು
ಐಐಟಿ ಮಾದರಿಯಲ್ಲಿ
ರಾಜ್ಯಕ್ಕೆ ಒಂದರಂತೆ ಐಐಎಸ್ ಸಿ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ
ಜಗತ್ತಿನ ಹೊಸ ಹೊಸ ತಂತ್ರಜ್ಞಾನ ಪರಿಚಯ ದೃಷ್ಟಿಯಿಂದ ಐಐಎಸ್ ಸಿ ಸ್ಥಾಪನೆ ಮಾಡಲಾಗುತ್ತಿದೆ
ಭವಿಷ್ಯದಲ್ಲಿ ಕೌಶಲ್ಯ ಅಭಿವೃದ್ಧಿ ಹೆಚ್ಚಿನ ಆದ್ಯತೆ ಸಿಗಲಿದೆ ದೇಶದಲ್ಲಿ ಅನೇಕ ಕುಲಕಸಬುಗಳು ಜೀವಂತ ಇವೆ ಇಂತಹ ಉದ್ಯೋಗಳನ್ನು ಗುರುತಿಸಿ ತರಬೇತಿ ನೀಡುತ್ತೇವೆ ಎಂದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ