Breaking News
Home / Breaking News / ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದಿಂದ ಅನೀಲ ಬೆನಕೆ ಬದಲಾವಣೆ

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದಿಂದ ಅನೀಲ ಬೆನಕೆ ಬದಲಾವಣೆ

ಬೆಳಗಾವಿ-

ಬೆಳಗಾವಿ ನಗರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ರಾಜೇಂದ್ರ ಹರಕುಣಿ ಹೆಸರು ಅಂತಿಮ ಗೊಳಿಸಲಾಗಿದೆ ಅನೀಲ ಬೆನಕೆ ಅವರನ್ನು ಈ ಸ್ಥಾನದಿಂದ ಕೆಳಗಿಳಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪನವರು ಕೈಗೊಂಡಿದ್ದಾರೆ

ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ರಾಜೇಂದ್ರ ಹರಕುಣಿ ಶೀಘ್ರದಲ್ಲಿಯೇ ಸಂಘಟನೆಯ ಜವಾಬ್ದಾರಿ ವಹಿಸಲಿದ್ದಾರೆ

ಬಹುದಿನಗಳಿಂದ ಬೆಳಗಾವಿ ಜಿಲ್ಲಾಧ್ಯಕ್ಷರ ಬದಲಾವಣೆಗೆ ಭಾರೀ‌ ಒತ್ತಡವಿತ್ತು ಈ ಹಿನ್ನಲೆಯಲ್ಲಿ ಇಂದು ಬೆಳಗಾವಿ ಜಿಲ್ಲಾಧ್ಯಕ್ಷರ ಬದಲಾವಣೆ ಅಂತಿಮವಾಗಿದೆ

 

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *