ಅಂಜಲಿ ನಿಂಬಾಳ್ಕರ್ ಕಾರು ಅಪಘಾತ
ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ಹೇಮಂತ ನಿಂಬಾಳ್ಕರ್ ಅವರು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಖಾನಾಪೂರದಿಂದ ನಾಂದೇಡ ಗೆ ಹೋಗುವ ಮಾರ್ಗದಲ್ಲಿ ಮಹಾರಾಷ್ಟ್ರದ ಸೊಲ್ಲಾಪೂರ ಸಮೀಪ ಅವರ ಕಾರು ಪಲ್ಟಿ ಹೊಡೆದ ಪರಿಣಾಮ ಅವರ ತೆಲೆಗೆ ಪೆಟ್ಟಾಗಿದ್ದು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಬಲ್ಲ ಮೂಲಗಳ ಪ್ರಕಾರ ಅಂಜಲಿ ನಿಂಬಾಳ್ಕರ್ ಅಪಾಯದಿಂದ ಪಾರಾಗಿದ್ದಾರೆ ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ
ಕಾರ್ ಚಾಲಕ ಮಹಾದೇವ ಮತ್ತು ಗನ್ನ ಮೆನ್ನ ಸಯ್ಯದ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಎಂದು ತಿಳಿದು ಬಂದಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ