ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಖಾನಾಪೂರ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.
ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ 27 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ,ಅಂಜಲಿ ನಿಂಬಾಳ್ಕರ್ 25 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.
ಕೋರ್ಟ್ ಆದೇಶ ಪಡೆದು ಕೊನೆಯ ಕ್ಷಣದಲ್ಲಿ ನಾಲ್ವರು ಮತಚಲಾಯಿಸಿದ ಬಳಿಕ ಈ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ