ಬೆಳಗಾವಿ- ಹಲವಾರು ದಶಕಗಳ ಕಾಲ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಅಶೋಕ ಯಾಳಗಿ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಗಾವಿಯ ವಿನಾಯಕ ನಗರದ ನಿವಾಸಿಯಾಗಿದ್ತ ಅವರು ತರುಣ ಭಾರತ ದಿನಪತ್ರಿಕೆ ಯಲ್ಲಿ ಮುಖ್ಯ ವರದಿಗಾರರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರು ಲೋಕಮಾನ್ಯ ಗ್ರಂಥಾಲಯ,ಮತ್ತು ವಾಂಗ್ಮಯ ಚರ್ಚಾ ಮಂಡಳದ ಕಾರ್ಯಾಧ್ಯಕ್ಷರಾಗಿದ್ದ ಅಶೋಕ ಯಾಳಗಿ ಅವರಿಗೆ-82 ವರ್ಷ ವಯಸ್ಸಾಗಿತ್ತು
ಇಂದು ಬೆಳಗಿನ ಜಾವ ಅವರು ನಿಧನರಾಗಿದ್ದು,ಅಂತ್ಯಕ್ರಿಯೆ 12 ಗಂಟೆಗೆ ಸದಾಶಿವ ನಗರದ ಸ್ಮಶಾನದಲ್ಲಿ ನಡೆಯಲಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ