ಮಾರಿಹಾಳ ಗ್ರಾಪಂ ಉಪಾಧ್ಯಕ್ಷರಾಗಿ ಅಸೀಪ್ ಮುಲ್ಲಾ ಅವಿರೋಧ ಆಯ್ಕೆ….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಮಾರಿಹಾಳ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಯುವ ಮುಖಂಡ ಅಸೀಪ್ ಮುಲ್ಲಾ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾರಿಹಾಳ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿದ್ದ ತೌಸೀಪ ಫನೀಬಂದ್ ಅವರ ಆಕಸ್ಮಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ಅಸೀಪ್ ಮುಲ್ಲಾ ಅವರು ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಸೀಪ್ ಮುಲ್ಲಾ ಅವರುTAPCMS DIRECTOR ನಿರ್ದೇಶಕರು,PLD BANK DIRECTOR ನಿರ್ದೇಶಕರಾಗಿ
PKPS SOCIETY CHARAMAN ಅಧ್ಯಕ್ಷರಾಗಿ,ಎಪಿಎಂಸಿಯ ಮಾಜಿ ಸದಸ್ಯರಾಗಿ ಅನೇಕ ಕ್ಷೇತ್ರಗಳಲ್ಲಿ ಸೇವೆ ಮಾಡುತ್ತಿದ್ದಾರೆ. ಅಸೀಪ್ ಮುಲ್ಲಾ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರಾಗಿದ್ದಾರೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *