ವಾಮಾಚಾರ, ಬಾಲಕನನ್ನು ಅಪಹರಿಸಿ ಕೊಲೆಗೆ ಯತ್ನ…

 

ಬೆಳಗಾವಿ-ವಾಮಾಚಾರಕ್ಕಾಗಿ   ಬಾಲಕನನ್ನು ಅಪಹರಿಸಿ ಕೊಲೆಗೆ ಯತ್ನಿಸಿದ್ದು ಅದೃಷ್ಟವಶಾತ್ ಬಾಲಕ ಬದುಕಿದ್ದಾನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೊರರು ಗ್ರಾಮದಲ್ಲಿ ಘಟನೆ ನಡೆದಿದೆ

ನಿನ್ನೆ ಮಗುವನ್ನು ಅಪಹರಣ ಮಾಡಿದ್ದ ಇಬ್ಬರು ದುಷ್ಕರ್ಮಿಗಳು ಕೋಕಟನೂರು ಗ್ರಾಮದ ಹೊರ ವಲಯದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆಗೆ ಯತ್ನ ನಡೆಸಿದ್ದರು ವಾಮಚಾರಾಕ್ಕೆ  ಬಾಲಕನ ಕೊಲೆಗೆ  ಯತ್ನ ನಡೆಸಿರುವ ಶಂಕೆ ವ್ಯಕ್ತವಾಗಿದೆ ನರಳುತ್ತಿದ್ದ ಬಾಲಕನನ್ನು  ಸಾರ್ವಜನಿಕರು.ರಕ್ಷಿಸಿದ್ದಾರೆ

9 ವರ್ಷದ ರಾಜಕುಮಾರ ಮಾರುತಿ ಉಪ್ಪಾರನನ್ನು ಮಹಾರಾಷ್ಟ್ರದ ಮಿರಜನ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕನ ಸ್ಥಿತಿ ಚಿಂತಾಜನಕವಾಗಿದೆ

ದುಷ್ಕರ್ಮಿಗಳ ಶೋಧ ಆರಂಭಿಸಿದ ಪೊಲೀಸರು.ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *