ಬೆಳಗಾವಿ- ಹಲವಾರು ರಾಜಕೀಯ ಪಕ್ಷಗಳಲ್ಲಿ ಸುತ್ತಾಡಿ ಸುಸ್ತಾಗಿರುವ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಈಗ ಹಾಳೂರಿಗೆ ಉಳಿದವನೇ ಗೌಡ ಎಂಬಂತೆ ಶುಕ್ರವಾರ ಸಾವಿರಾರು ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರಲಿದ್ದಾರೆ
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಶುಕ್ರವಾರ ಚಿಕ್ಕ ಬಾಗೇವಾಡಿ ಗ್ರಾಮಕ್ಕೆ ಆಗಮಿಸಲಿದ್ದು ಅವರು ಬಾಬಾಗೌಡರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ
ಚಿಕ್ಕ ಬಾಗೇವಾಡಿ ಗ್ರಾಮದಲ್ಲಿ ಬಾಬಾಗೌಡರ ತೋಟದ ಮನೆಯಲ್ಲಿ ಶುಕ್ರವಾರದ ಕಾರ್ಯಕ್ರಮದ ಭರದ ಸಿದ್ಧತೆ ನಡೆಯುತ್ತಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ