Breaking News

ಲಕ್ಷ್ಮೀ ಹೆಬ್ಬಾಳಕರಗೆ ಬಾಲಚಂದ್ರ ಜಾರಕಿಹೊಳಿ ಸವಾಲು

ಬೆಳಗಾವಿ- ಕೊಟ್ಟ ಕುದುರೆ ಏರದವ ಶೂರನೂ ಅಲ್ಲ ಧೀರನೂ ಅಲ್ಲ ಎಂಬ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ವಿಚಾರ ವಾಗಿ ಬಾಲಚಂದ್ರ ಜಾರಕಿಹೊಳಿ ಅವರು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಲಕ್ಷ್ಮೀ ಹೆಬ್ಬಾಳಕರ ಅವರು ಅದೇ ಮಾತನ್ನು ಅರಭಾವಿ ಮತ್ತು ಗೋಕಾಕ ಮತಕ್ಷೇತ್ರಕ್ಕೆ ಬಂದು ಹೇಳಲಿ ನಾನು ಆಗ ಅವರಿಗೆ ಉತ್ತರ ಕೊಡ್ತಿನಿ ಎಂದು ಬಾಲಚಂದ್ರ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಏನು ಅಭಿವೃದ್ದಿ ಮಾಡಿಲ್ಲ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡದ ಅವರು
ರಮೇಶ್ ಅವರ ಪ್ರಾಬ್ಲಂ ಎನೆದಂರೆ ಅವರು ಅಭಿವೃದ್ದಿ ಮಾಡಿ ಅದರ ಬಗ್ಗೆ ಮಾತಾಡೋಲ್ಲ,

ಇಬ್ಬರ ಜಗಳದಲ್ಲಿ ಮೂರನೇಯವನಿಗೆ ಲಾಭವಾಗುತ್ತೆ ಎನ್ನುವ ಲೆಕ್ಕಾಚಾರ ತಪ್ಪು
ಇಬ್ಬರ ಜಗಳದಲ್ಲಿ ಮೂರನೇಯವನಿಗೆ ಲಾಭ ಆಗೋದಿಕ್ಕೆ ಸಾಧ್ಯವೇ ಇಲ್ಲ 50 ಸಾವಿರಕ್ಕೂ ಹೆಚ್ಚು ಮತಗಳಿಂದ ರಮೇಶ್ ಗೆಲ್ಲೋದು ಖಚಿತವೆಂದು ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯೆಕ್ತಪಡಿಸಿದ್ದಾರೆ

ಧೂಪದಾಳ ಕೊಣ್ಣೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತಯಾಚಿಸಿ ಮಾಧ್ಯಮಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ, ನೀಡಿದ್ದಾರೆ

Check Also

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *