Breaking News

ಗ್ರಾಮ ಪಂಚಾಯತಿ ಯಲ್ಲಿ ಭ್ರಷ್ಟಾಚಾರ, ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಬಾಳೆಕುಂದ್ರಿ ಖುರ್ದ ಗ್ರಾಮ ಪಂಚಾಯತಿ ಯಲ್ಲಿ ಭ್ರಷ್ಟಾಚಾರ ನಡೆದಿದೆ,ಎಂದು ಆರೋಪಿಸಿ ಮಾರಿಹಾಳ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2018 ರಲ್ಲಿ ಬಾಳೆಕುಂದ್ರಿ ಖುರ್ದ ಗ್ರಾಮ ಪಂಚಾಯತಿ ಯಲ್ಲಿ ಸಿಸಿಟಿವ್ಹಿ ಕ್ಯಾಮರಾ ಮತ್ರು ಇತರ ಸಾಮುಗ್ರಿಗಳ ಖರೀಧಿಯಲ್ಲಿ,ಬ್ರಷ್ಟಾಚಾರ ನಡೆದಿದೆ ಎಂಬ ದೂರು ಬಂದ ಹಿನ್ನಲೆಯಲ್ಲಿ , ಬೆಳಗಾವಿ ತಾಲ್ಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಬಾಳೆಕುಂದ್ರಿ ಗ್ರಾಮ ಪಂಚಾಯತಿ ಅದ್ಯಕ್ಷ ಮತ್ತು ಪಿಡಿಓ ( PDO ) ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಗ್ರಾಮ ಪಂಚಾಯತಿ ಯಲ್ಲಿ ಸಿಸಿ ಟಿವ್ಹಿ ಕ್ಯಾಮರಾ ಖರೀದಿ ಯಲ್ಲಿ ಸುಮಾರು 18 ಲಕ್ಷ ರೂ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಮಾರಿಹಾಳ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *