Breaking News

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಯತ್ನಾಳ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಯತ್ನಾಳ ಒತ್ತಾಯ

ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಸುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಯತ್ನಾಳ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಯಬೇಕು,ಕೃಷ್ಣಾ ನೀರಾವರಿ ಯೋಜನೆಗಳ ಸದುಪಯೋಗ ಆಗಬೇಕು ಬಜೆಟ್ ನಲ್ಲಿ ತಾರತಮ್ಯ ನಿವಾರಿಸಬೇಕು ಎಂದು ಯತ್ನಾಳ ಮುಖ್ತಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡರು

ಈ ಕುರಿತು ಬೆಳಗಾವಿ ಜಿಲ್ಲೆಯ ಶಾಸಕರು ತುಟಿಬಿಚ್ವಲಿಲ್ಲ,ಆದ್ರೆ ಬಸನಗೌಡ ಪಾಟೀಲ ಯತ್ನಾಳ ಸುವರ್ಣ ಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಸುವಂತೆ ಸದನದಲ್ಲಿ ಒತ್ತಾಯಿಸಿ ಎಲ್ಲರ ಗಮನ ಸೆಳೆದರು

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *