ಬೆಳಗಾವಿ- ರಾಜ್ಯ ಸರ್ಕಾರಿ ನೌಕರರಿಗೆ ಕೂಡಲೇ ಆರನೇಯ ವೇತನ ಆಯೋಗದ ವರದಿಯನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿಸಿ ಗೆ ಮನವಿ ಅರ್ಪಿಸಿದರು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ ಆರನೇಯ ವೇತನ ಜಾರಿಯಾಗುವ ಮೊದಲು ಪೂರ್ವಾನ್ವಯವಾಗಿ ಶೇ 30 ರಷ್ಟು ಮದ್ಯಂತರ ಪರಿಹಾರ ಕೊಡಬೇಕು ಕೇಂದ್ರ ಹಾಗು ರಾಜ್ಯ ಸರ್ಕಾರಿ ನೌಕರರ ನಡುವಿಣ ವೇತನ ತಾರತಮ್ಯ ನಿವಾರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ