ಕೊನೆಗೂ ಬೆಳಗಾವಿ ಡಿಡಿಪಿಐ ಹುದ್ದೆ ಭರ್ತಿ

ಬೆಳಗಾವಿ : ಬೆಳಗಾವಿ ಸಾರ್ವಜನಿಕ ‌ಶಿಕ್ಷಣ ಇಲಾಖೆ ಉಪನಿರ್ದೇಶಕರ ಹುದ್ದೆಗೆ ಲೀಲಾವತಿ ಹಿರೇಮಠ ಅವರನ್ನು ನೇಮಕ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಹಲವು ತಿಂಗಳಿನಿಂದ ಖಾಲಿ ಇದ್ದ ಡಿಡಿಪಿಐ ಹುದ್ದೆಗೆ ಲೀಲಾವತಿ ಹಿರೇಮಠ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಬೆಳಗಾವಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ,ಹಾಗೂ ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *