ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ SSLC ಪರೀಕ್ಷೆ ಯಾವುದೇ ಅಡ್ಡಿ ಆತಂಕಗಳಿಲ್ಲದೇ ಸುಗಮವಾಗಿ ನಡೆಯಿತು. ಬೆಳಗಾವಿ ,ಹಾಗು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 2446 ವಿದ್ಯಾರ್ಥಿಗಳು ಗೈರಾಗಿದ್ದರು.
ಬೆಳಗಾವಿ ಶೀಕ್ಷಣಿಕ ಜಿಲ್ಲೆಯಲ್ಲಿ 32,356 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಆದರೆ 31,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು,788 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ,40,436 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಅದರಲ್ಲಿ 38,778 ವಿದ್ಯಾರ್ಥಿಗಳು ಪರೀಕ್ಷೆ ಬರೆದರು,1658 ವಿದ್ಯಾರ್ಥಿಗಳು ಗೈರಾಗಿದ್ದರು .
ಬೆಳಗಾವಿ,ಹಾಗೂ ಚಿಕ್ಕೋಡಿ ಶೈಕ್ಷಣಿಕ ಎರಡೂ ಜಿಲ್ಲೆಗಳಲ್ಲಿ ಪರೀಕ್ಷೆಯ ಮೊದಲ ದಿನ 2446 ವಿದ್ಯಾರ್ಥಿ ಗಳು ಗೈರಾಗಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ