ಬೆಳಗಾವಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ವೈದ್ಯರ ಮುಷ್ಕರ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಖಾಸಗಿ ವೈದ್ಯರು ಸೇವೆ ಸ್ಥಗಿತಗೊಂಡಿದೆ
ಬೆಳಿಗ್ಗೆ ೧೧ ಘಂಟೆಗೆ ಖಾಸಗಿ ವೈದ್ಯರಿಂದ ಪ್ರತಿಭಟನೆ ನಡೆಯಲಿದ್ದು ಖಾಸಗಿ ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ
ಜಿಲ್ಲಾಡಳಿತ ಸರ್ಕಾರಿ ವೈದ್ಯರಿಂದ ಸೇವೆ ಒದಗಿಸಲು ಸಿದ್ದತೆ ಮಾಡಿಕೊಂಡಿದೆ
ಸರ್ಕಾರಿ ವೈದ್ಯರು ಹೊರತು ಪಡಿಸಿ ಖಾಸಗಿ ವೈದ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ
ಬೆಳಗಾವಿಯಲ್ಲಿ 2495 ಖಾಸಗಿ ಆಸ್ಪತ್ರೆಗಳು ಇವೆ . ಇದರಲ್ಲಿ ಆಯುರ್ವೇದ ಮತ್ತು ಯುನಾನಿ . ಅಲೋಪಿತಿಕ್ ಸೇರಿ ಆಸ್ಪತ್ರೆಗಳು ಇವೆ. ಸರ್ಕಾರಿ ಆಸ್ಪತ್ರೆಗಳು ೧೭೩
ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ತರಲು ಖಾಸಗಿ ವೈದ್ಯರು ಇಂದು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ