Breaking News

ಗೋಕಾಕ್ ಫಾಲ್ಸ್ ನಲ್ಲಿ ಯುವಕನಿಗೆ ಚಾಕು ಇರಿತ!

ಬೆಳಗಾವಿ-ಹಳೇ ವೈಷಮ್ಯದ ಕಾರಣ ಜಾತ್ರೆಯ ಸಂಂಭ್ರಮದಲ್ಲಿದ್ದ ಯುವಕನಿಗೆ ಚಾಕು ಇರಿತವಾದ ಘಟನೆ ನಡೆದಿದೆ.ಗೋಕಾಕ್ ಫಾಲ್ಸ್‌ನ ಮಹಾಲಿಂಗೇಶ್ವರ ಜಾತ್ರೆಯಲ್ಲಿ ನಿನ್ನೆ ರಾತ್ರಿ ಕೃತ್ಯ ನಡೆದಿದ್ದುಗೋಕಾಕ ಫಾಲ್ಸ್ ನಿವಾಸಿ ವಿನೋದ ಬೇಟಗೇರಿ (28 ) ಎಂಬಾತನಿಗೆ ಚೂರಿ ಇರಿತವಾಗಿದೆ.

ಗಂಬೀರ ಗಾಯಗೊಂಡ ವಿನೋದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.ಜಾತ್ರೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕ ಮೇಲೆ 7 ಜನರ ತಂಡದಿಂದ ದಾಳಿ ನಡೆದಿದೆ‌. ಓರ್ವ ಆರೋಪಿ ಪೊಲೀಸರ ವಶಕ್ಕೆ, 6 ಜನರಿಗೆ ಪೊಲೀಸರ ಹುಡುಕಾಟ ನಡೆಸಿದ್ದಾರೆ‌
ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *