Breaking News

ಬೆಳಗಾವಿಗೆ ಮತ್ತೆ ಆಘಾತ ಓರ್ವನಲ್ಲಿ ಸೊಂಕು ಪತ್ತೆ

 

ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು

ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *