ಬೆಳಗಾವಿಯಲ್ಲಿ ಯುವಕನ ಬರ್ಬರ ಹತ್ಯೆ
ಬೆಳಗಾವಿ-ಹಳೆ ವೈಷಮ್ಯಕ್ಕೆ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ.ಬೆಳಗಾವಿ ಹೊರ ವಲಯದ ಮಚ್ಚೆ ಬಳಿ ಯಳ್ಳೂರ ರಸ್ತೆಯಲ್ಲಿ ಘಟನೆ ಯುವಕನ ಕೊಲೆ ನಡೆದಿದೆ.
ಮಜಗಾಂವ ಗ್ರಾಮದ ಪ್ರತೀಕ್ ಲೋಹಾರ್(21) ಹತ್ಯೆಯಾದ ಯುವಕನಾಗಿದ್ದು,ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಹೋಗುವಾಗ ಹತ್ಯೆ ಮಾಡಲಾಗಿದೆ.
ಪ್ರತೀಕ್ ಸ್ನೇಹಿತನ ಜತೆಗೆ ಜಗಳವಾಡುತ್ತಿದ್ದ ಕೆಲವರು.
ಜಗಳ ಬಿಡಿಸಲು ಹೋಗಿದ್ದ ಪ್ರತೀಕ್ ಹತ್ಯೆ ಮಾಡಿದ ದುಷ್ಕರ್ಮಿಗಳು.ಈ ಹಿಂದೆ ಹಲವು ಬಾರಿ ಪ್ರತೀಕ್ ಜತೆಗೆಜಗಳವಾಡಿಕೊಂಡಿದ್ದ ದುಷ್ಕರ್ಮಿಗಳು.
ಆತ ಜಗಳ ಬಿಡಿಸಲು ಬರ್ತಿದ್ದಂತೆ ಪ್ರತೀಕ್‌ನನ್ನ ಅಟ್ಟಾಡಿಸಿಕೊಂಡು ಹೊಡೆದು. ಕೊಲೆ ಮಾಡಿದ್ದಾರೆ.
ಬೈಕ್ ನಲ್ಲಿದ್ದ ಸ್ಕ್ರೂಡ್ರೈವರ್‌ನಿಂದ ಎದೆಗೆ ಚುಚ್ಚಿ ಬರ್ಬರ ಹತ್ಯೆ ಮಾಡಲಾಗಿದೆಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ