ಬೆಳಗಾವಿ: ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಚುನಾವಣೆ ಘೋಷಣೆಯಾಗುವ ದಿನಾಂಕವನ್ನೇ ಜನ ಎದುರು ನೋಡುತ್ತಿದ್ದರು.
ಇಂದು ಬೆಳಿಗ್ಗೆ 11.30ಕ್ಕೆ ಭಾರತ ಚುನಾವಣೆ ಆಯೋಗದ ಸುದ್ದಿಗೋಷ್ಠಿ ನಡೆಯಲಿದ್ದು, ಎಲ್ಲರ ಚಿತ್ತ ಅದರತ್ತ ನೆಟ್ಟಿದೆ. ಎಷ್ಟು ಹಂತದಲ್ಲಿ ಚುನಾವಣೆ ನಡೆಯುತ್ತದೆ? ಏನೇನು ಮಹತ್ವದ ಕ್ರಮ ಕೈಗೊಳ್ಳುತ್ತದೆ? ಮಾದರಿ ಚುನಾವಣೆ ನೀತಿಸಂಹಿತೆ ಯಾವಾಗಿನಿಂದ ಜಾರಿಯಾಗ್ತದೆ ಎಂಬುದು ಕುತೂಹಲ ಮೂಡಿಸಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ