Breaking News

ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿಗೆ ಲಕ್ಕಿ…..!!

ಬೆಳಗಾವಿ – ಬುಧವಾರ ಬೆಳಗಿನ ಹಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ,ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಪತ್ತೆ ಆಗಿಲ್ಲ. ಹೀಗಾಗಿ ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಲಕ್ಕೀ… ರ್ರೀ

ರಾಜ್ಯದ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಕೇಸ್ ಗಳು ಬೆಳಕಿಗೆ ಬಂದಿವೆ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿಲ್ಲ .ಹೀಗಾಗಿ ಬೆಳಗಾವಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯಿಂದ ದೂರ ಸರಿಯುತ್ತಿದೆ

ಬೆಳಗಾವಿ ಜಿಲ್ಲೆಯಲ್ಲಿ ಈ ಮೊದಲು 43 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ ,ಇದರಲ್ಲಿ ಮೂರು ಜನ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ.ಒಬ್ಬರು ಮೃತಪಟ್ಟಿದ್ದು ,39 ಸೊಂಕಿತರು ಮಾತ್ರ ಆ್ಯಕ್ಟೀವ್ ಆಗಿದ್ದಾರೆ.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *