ಬೆಗಾವಿಯಲ್ಲಿ ರಾಯಬಾಗ ಕುಡಚಿಯ ಸೊಂಕಿತನೊಬ್ಬನ ರಿಪೋರ್ಟ್ ನೆಗೆಟೀವ್ ಬಂದ ಹಿನ್ನಲೆಯಲ್ಲಿ ಓರ್ವನನ್ನು ಇಂದು ಜಿಲ್ಲಾ ಆಸ್ಪತ್ರೆಯ ಕೋವೀಡ್ 19 ವಾರ್ಡಿನಿಂದ ಡಿಸ್ಚಾರ್ಜ್ ಮಾಡಲಾಗಿದೆ
ಜಿಲ್ಲೆಯಲ್ಲಿ ಈವರೆಗೆ ಒಟ್ಟು ನಾಲ್ಕು ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಬೆಳಗಾವಿ- ಬೆಳಗಾವಿ ಗಡಿವಿವಾದದ ಕುರಿತು ನಿರಂತರವಾಗಿ ಕಾಲು ಕೆದರಿ ಜಗಳ ತೆಗೆಯುವ ಉದ್ಧವ ಠಾಕ್ರೆ ನೇತ್ರತ್ವದ ಶಿವಸೇನೆ,ಲೋಕಸಭೆಯಲ್ಲಿ ಕರ್ನಾಟಕ ಮಹಾರಾಷ್ಟ್ರ …