ನಾಳೆ ಒಂದು ದಿನ ಗೃಹಲಕ್ಷ್ಮೀ ನೊಂದಣಿ ಇರೋದಿಲ್ಲ…

ತಾಂತ್ರಿಕ ನಿರ್ವಹಣೆ: ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿ ಜು.23 ರಂದು ಸ್ಥಗಿತ

ಬೆಳಗಾವಿ, ಜು.22(ಕರ್ನಾಟಕ ವಾರ್ತೆ): ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಭಾನುವಾರ(ಜು.23) ಗೃಹಲಕ್ಷ್ಮೀ ಯೋಜನೆಯ ನೋಂದಣಿ ಸೇವೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಎಲ್ಲ ನೋಂದಣಿ ಕೇಂದ್ರಗಳು ಸೋಮವಾರದಿಂದ ಯಥಾಪ್ರಕಾರ ಫಲಾನುಭವಿಗಳ ನೋಂದಣಿ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.
****

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *