Breaking News

ಸರ್ವೆ ಮಾಡಲು ಹೋದ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು

ಸರ್ವೆ ಮಾಡಲು ಹೋದ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು

ಬೆಳಗಾವಿ – ಇಂದು ಹಿರೇಬಾಗೇವಾಡಿ ಗ್ರಾಮದಲ್ಲಿ ಪತ್ತೆಯಾದ ಆರು ಜನರಲ್ಲಿ ನಾಲ್ಕು ಜನ ಮಹಿಳೆಯರಿದ್ದು ಈ ನಾಲ್ಕು ಜನ ಮಹಿಳೆಯರಲ್ಲಿ ಸರ್ವೆ ಮಾಡಲು ಹೋದ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು ತಗಲಿರುವದು ದೃಡವಾಗಿದೆ.

ಹಿರೇಬಾಗೇವಾಡಿ ಗ್ರಾಮದಲ್ಲಿ ಕೊರೋನಾ ಸೊಂಕು ಕಾಣಿಸಿದ ಬಳಿಕ ಈ ಅಂಗನವಾಡಿ ಕಾರ್ಯಕರ್ತೆ ಸೊಂಕಿತನ ದ್ವಿತೀಯ ಸಂಪರ್ಕದ ಕುರಿತು ಮಾಹಿತಿ ಸಂಗ್ರಹಿಸಲು ಸರ್ವೇ ಮಾಡಿದ್ದರು ಎಂದು ಗೊತ್ತಾಗಿದೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *