Breaking News

ಇಂದು ಬೆಳಗಾವಿಯಲ್ಲಿ IAS ಮತ್ತು KAS ತರಬೇತಿ…

ಬೆಳಗಾವಿ- ಬೆಳಗಾವಿ,ಜಿಲ್ಲಾಡಳಿತ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಇಂದು ಶನಿವಾರ (ಸೆ.2) ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಉಚಿತ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಕಾರ್ಯಾಗಾರದ ಲಾಭ ಪಡೆದುಕೊಳ್ಳಿ.
***

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *