ಬೆಳಗಾವಿ – ಕೊನೆಗೂ ಬಿಜೆಪಿ ಪಟ್ಟಿ ಬಿಡುಗಡೆಯಾಗಿದೆ.ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಹಾಗೂ ಉತ್ತರ ಕನ್ನಡದಿಂದ ವಿಶ್ವೇಶರ್ ಹೆಗಡೆ ಕಾಗೇರಿ ಅವರು ಫೈನಲ್ ಆಗಿದ್ದಾರೆ.
ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಬಿಜೆಪಿ ಕೈಬಿಟ್ಟಿದೆ. ಅಲ್ಲಿ ಕಾಗೇರಿಯವರನ್ನು ಬಿಜೆಪಿ ಕಣಕ್ಕಿಳಿಸಿದೆ.
ಬೆಳಗಾವಿ ಲೋಕಸಭಾವಕ್ಷೇತ್ರದಿಂದ ಕೊನೆಗೂ ಜಗದೀಶ್ ಶೆಟ್ಟರ್ ಅವರ ಹೆಸರು ಫೈನಲ್ ಆಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
