ಬೆಳಗಾವಿ- ಇಂದು ಮಂಗಳವಾರ ಬೆಳಗಿನ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ,ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ
ರಾಜ್ಯದ ವಿವಿಧ ಜಿಲ್ಲೆಗಳ ಎಂಟು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ.ಆದ್ರೆ ಮಂಗಳವಾರ ಬೆಳಗಾವಿ ಜಿಲ್ಲೆಯ ಪಾಲಿಗೆ ಶುಭ ಮಂಗಳ
ಸಂಜೆ ಐದು ಘಂಟೆಯ ನಂತರ ಸಂಜೆಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಲಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ