Breaking News

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ 3 ರಂದು ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಬೆಳಗಾವಿಗೆ ಬರಲಿದ್ದಾರೆ.

ಮೇ 2 ರಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಅವರು ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೆಕುಂದ್ರಿಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮೇ 3 ರಂದು ಅಮೀತ್ ಶಾ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹುಕ್ಕೇರಿಯಲ್ಲಿ ಮತಯಾಚನೆ ಮಾಡಲಿದ್ದಾರೆ.

Check Also

ಬೆಳಗಾವಿ ಜಿಲ್ಲೆಯ ವೀರ ಯೋಧ ನಿಧನ

ಮೂಡಲಗಿ:ಕಲ್ಲೋಳಿ ಪಟ್ಟಣದ ವೀರ ಯೋಧ ಶ್ರೀ ಪ್ರವೀಣ್ ಸುಭಾಸ್ ಖಾನಗೌಡ್ರ (24) ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ …

Leave a Reply

Your email address will not be published. Required fields are marked *