ಬೆಳಗಾವಿ ಪಾಲಿಗೆ ಶುಭ ಶುಕ್ರವಾರ,ಇಂದು ಪಾಸಿಟೀವ್ ಕೇಸ್ ಇಲ್ಲ.

ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಶುಭ ಶುಕ್ರವಾರ ಯಾಕಂದ್ರೆ ಇಂದು ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಸಿಟೀವ್ ಕೇಸ್ ಇಲ್ಲ.

ಇಂದಿನ ಹೆಲ್ತ್ ಬುಲಿಟೀನ್  ಬೆಳಗಾವಿಗೆ ಸಮಾಧಾನ ತಂದಿದೆ

Check Also

ಕುರಿ ಹಿಂಡಿನ ಚಲನವಲನ ಮನೆಯಲ್ಲೇ ಇದ್ದ ವಿಲನ್….!!!

ಬೆಳಗಾವಿ- ಒಬ್ಬ ವ್ಯಕ್ತಿಯ ಕೊಲೆ ನಡೆದಾಗ ಆರೋಪಿಗಳನ್ನು ಪತ್ತೆ ಮಾಡುವದು ಸುಲಭವಲ್ಲ, ಪೋಲೀಸರು ಈ ವಿಚಾರದಲ್ಲಿ ಎಲ್ಲ ಆಯಾಮಗಳಲ್ಲಿ ತನಿಖೆ …

Leave a Reply

Your email address will not be published. Required fields are marked *