ಬೆಳಗಾವಿ-ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿಬೆಳಗಾವಿಯಿಂದ ಗೋವಾ ಸಂಚರಿಸುವ ಭಾರೀ ವಾಹನಗಳು ಬದಲಿ ರಸ್ತೆ ಬಳಸಲು ಸೂಚನೆ ನೀಡಲಾಗಿದೆ.
ಜಾಂಬೋಟಿ, ಚೋರ್ಲಾ ಭಾಗದಲ್ಲಿ ಹಲವು ಸೇತುವೆಗಳು ಶಿಥಿಲಗೊಂಡ ಹಿನ್ನೆಲೆಯಲ್ಲಿ,ಬೆಳಗಾವಿಯಿಂಗ ಗೋವಾ ಹೋಗುವವರು ಪೀರನವಾಡಿಯಿಂದ ಎಡಕ್ಕೆ ತಿರುಗಬೇಕು.
ಖಾನಾಪುರ ಮಾರ್ಗವಾಗಿ ಗೋವಾಕ್ಕೆ ಹೋಗಬೇಕು ಎಂದು ಸೂಚನೆ ನೀಡಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ