Breaking News

ಲೈಂಗಿಕ ಕಿರುಕಳದ ಆರೋಪ: ಡಾಕ್ಟರ್ ಮುತ್ತುರಾಜನಿಗೆ ಗೂಸಾ

ಬೆಳಗಾವಿ-ಅಪ್ರಾಪ್ತ ಬಾಲಕಿ ಮೇಲೆ ವೈದ್ಯನಿಂದ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಡಾಕ್ಟರ್ ಬಿತ್ತು ಬಾಲಕಿ ಸಂಬಂಧಿಕರಿಂದ ಗೂಸಾ. ಈ ಘಟನೆ ನಡೆದಿದ್ದುಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ

ಹುಕ್ಕೇರಿ ಪಟ್ಟಣದ ವೈದ್ಯ ಮುತ್ತುರಾಜ ಹೂಗಾರ ಎಂಬ ವೈದ್ಯನಿಂದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳದ ನೀಡಿದ ಆರೋಪದ ಹಿನ್ನಲೆಯಲ್ಲಿ
ಅನ್ಯ ಕೋಮಿನ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಡ ಆರೋಪದ ವಿಚಾರದಲ್ಲಿ,ಬಾಲಕಿಯ ತಂದೆ ಹಾಗೂ ಸಂಬಂಧಿಕರಿಂದ ವೈದ್ಯನ ಮೇಲೆ ಹಲ್ಲೆ ಮಾಡಲಾಗಿದೆ.

ಹುಕ್ಕೇರಿ ಪಟ್ಟಣದಲ್ಲಿ ಸುರಕ್ಷಾ ಹೆಸರಿನಲ್ಲಿ ಹೊಮಿಯೋಪತಿಕ್ ಆಸ್ಪತ್ರೆ ನಡೆಸುತ್ತಿದ್ದ ವೈದ್ಯ.
ಹೊಮಿಯೋಪತಿ ಹೆಸರಿನಲ್ಲಿ ಆಲೋಪತಿ ಚಿಕಿತ್ಸೆ ನೀಡುತ್ತಿದ್ದ ಎನ್ನಲಾಗಿದೆ.ಬಾಲಕಿಗೆ ಚಿಕಿತ್ಸೆ ಹೆಸರಿನಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.ಬಾಲಕಿ ಮನೆಯವರ ಮುಂದೆ ಅಳುತ್ತಾ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ವಿಷಯ ತಿಳಿದು ಸಂಬಂಧಿಕರಿಂದ ವೈದ್ಯ ಮುತ್ತುರಾಜ ಮೇಲೆ ಹಲ್ಲೆ ನಡೆದಿದೆ.ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಯು.ಟಿ ಖಾದರ್ ಹೊಸ ಇತಿಹಾದ, ಬೆಳಗಾವಿ ಸುವರ್ಣಸೌಧದೊಳಗೆ “ಅನುಭವ ಮಂಟಪ.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು …

Leave a Reply

Your email address will not be published. Required fields are marked *