ಬೆಳಗಾವಿ -ಸಾಲಭಾದೆಗೆ ನೇಕಾರ ಆತ್ಮಹತ್ಯೆ

ಬೆಳಗಾವಿ-ಸಾಲಭಾದೆಗೆ ಬೇಸತ್ತು ನೇಣುಬಿಗಿದುಕೊಂಡು ನೇಕಾರ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದಿದೆ.

ಪರುಶರಾಮ ವಾಗೂಕರ (47) ಆತ್ಮಹತ್ಯೆಗೆ ಶರಣಾದ ನೇಕಾರನಾಗಿದ್ದು,ನೇಕಾರಿಕೆ ಉದ್ಯೋಗಕ್ಕೆ ಸಾಲ ಮಾಡಿಕೊಂಡಿದ್ದ ಪರುಶರಾಮ,ಉದ್ಯೋಗ ಸರಿಯಾಗಿ ನಡೆಯದೇ ಇದ್ದಿದಕ್ಕೆ ನಷ್ಟ ಅನುಭವಿಸಿದ್ದ ಪತ್ನಿ-ಪುತ್ರಿ ಬೆಳಗಾವಿಗೆ ಹೋದಾಗ ಮನೆಯಲ್ಲೇ ನೇಣುಬಿಗಿದುಕೊಂಡು ಪರುಶರಾಮ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *