ಬೆಳಗಾವಿ-ಬೆಳಗಾವಿ ಜಿಲ್ಲೆಯ ಪಾಲಿಗೆ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಮಹತ್ತರ ಬೆಳವಣಿಗೆಯಿಂದಾಗಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ.
ಬ್ಯಾಂಕ್ ನ ಜನರಲ್ ಮ್ಯಾನೇಜರ್ ಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿರುವಅಧ್ಯಕ್ಷ ರಮೇಶ ಕತ್ತಿ ವಿರುದ್ಧ 14ಜನ ನಿರ್ದೇಶಕರು ಸಿಡಿದೆದ್ದಿದ್ದರುನಿನ್ನೆ ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕ ಸಭೆ ನಡೆಸಿದ್ದ ನಿರ್ದೇಶಕರು
ರಮೇಶ ಕತ್ತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದರು
ನಿರ್ದೇಶಕರು
ಅವಿಶ್ವಾಸ ನಿರ್ಣಯದ ಸೂಕ್ಷ್ಮತೆ ಅರಿತು ಎಚ್ಚೆತ್ತುಕೊಂಡ ರಮೇಶ್ ಕತ್ತಿ ಸ್ವಯಂ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.