Breaking News

ಇಂದು ಬೆಳಗಾವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಳಗಾವಿ- ಜಗತ್ಪ್ರಸಿದ್ಧ ಬೆಳಗಾವಿಯ ಕೆಎಲ್ಇ ಸಂಸ್ಥೆ ಹಳ್ಳಿಯಿಂದ ದಿಲ್ಲಿಗೆ, ದಿಲ್ಲಿಯಿಂದ ದುಬಾಯಿ ವರೆಗೆ ಜಾಗತಿಕ ಮಟ್ಟದ ಸೇವಾ ವ್ಯಾಪ್ತಿಯನ್ನು ಹೊಂದಿದ್ದು ಕೆಎಲ್ಇ ಸಂಸ್ಥೆ ಇಂದು ಕ್ಯಾನ್ಸರ್ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದೆ.

ಕೆಎಲ್ಇ ಸಂಸ್ಥೆ ಬೆಳಗಾವಿಯಲ್ಲಿ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಿದ್ದು ಈ ಆಸ್ಪತ್ರೆಯನ್ನು ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಶುಕ್ರವಾರ ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

Check Also

ಇಂದು ಶ್ರೀ ರೇಣುಕಾ ಯಲ್ಲಮ್ಮದೇವಿ ದರ್ಶನ,ನಾಳೆ ಬೆಳಗಾವಿ ದರ್ಶನ….!!!

ಬೆಳಗಾವಿ – ಮಾಜಿ ಸಚಿವ ಹಾಲಿ ವಿಧಾನಪರಿಷತ್ತ್ ಸದಸ್ಯ ಸಿಟಿ ರವಿ ಇಂದು ಸಂಜೆ ಸವದತ್ತಿ ಯಲ್ಲಮ್ಮದೇವಿಯ ದರ್ಶನ ಪಡೆದು …

Leave a Reply

Your email address will not be published. Required fields are marked *