ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ,ಖಾನಾಪೂರ ಮತ್ತು ಕಿತ್ತೂರು ತಾಲ್ಲೂಕುಗಳ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೀಷಿಸಲಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ
ನಾಳೆ ಗುರುವಾರ ದಿನಾಂಕ 26 ರಂದು ಜಿಲ್ಲೆಯ ಮೂರು ತಾಲ್ಲೂಕುಗಳ ಶಾಲೆಗಳಿಗೆ ರಜೆ ಮುಂದುವರೆಯುತ್ತದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ