Home / Breaking News / ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

ನಾಳೆ ಮಂಗಳವಾರ ಮೂವರು ದಿಗ್ಗಜರಿಂದ ನಾಮಪತ್ರ ಸಲ್ಲಿಕೆ…

ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ ಎಲ್ಲರಿಗೂ ಶುಭದಿನ ರಾಹುಕಾಲ ಶುರು ಆಗುವ ಮೊದಲೇ ಬಿಜೆಪಿ,ಕಾಂಗ್ರೆಸ್,ಮತ್ತು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ ಬೆಳಗಾವಿಯಲ್ಲಿ ಬಹುತೇಕ ಬೆಳಗಾವಿ ಜಿಲ್ಲೆಯ ಪಕ್ಕಾ ಮತದಾರರನ್ನು ಕರೆತರಲು ಮೂವರು ಅಭ್ಯರ್ಥಿಗಳು ತಯಾರಿ ನಡೆಸಿದ್ದು. ಅವರು ಗಟ್ಟಿಯಾಗಿ ಯಾರ ಪರವಾಗಿ ನಿಲ್ತಾರೆ ಅನ್ಮೋದು ಎಲ್ಲರಲ್ಲಿ ಕುತೂಹಲ ಮೂಡಿಸಿದೆ.

Check Also

ಪರಿಷತ್ತ ಚುನಾವಣೆಯಲ್ಲಿ ವೋಟ್ ಮಾಡುವದು ಹೇಗೆ ಇಲ್ಲಿದೆ ರೂಲ್ಸ್…!!!

ಬೆಳಗಾವಿ,- ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಮತಗಟ್ಟೆ ಏಜೆಂಟರುಗಳು ಚುನಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಗೊಂದಲವಾಗದಂತೆ ನಿಯಮಾನುಸಾರ ಕಾರ್ಯನಿರ್ವಹಿಸಬೇಕು …

Leave a Reply

Your email address will not be published. Required fields are marked *