Breaking News

ನಾಳೆಯಿಂದ ಒಂದು ವಾರ ಮತ್ತೆ ಶಾಲೆಗಳು ಬಂದ್..

ಬೆಳಗಾವಿ- ವಸತಿ ಶಾಲೆಯ ಮಕ್ಕಳಲ್ಲಿ ಕೋವೀಡ್ ಸೊಂಕು ಹರಡುತ್ತಿರುವ ಹಿನ್ನಲೆಯಲ್ಲಿ ತುರ್ತು ಸಭೆ ನಡೆಸಿದ ಬೆಳಗಾವಿ ಜಿಲ್ಲಾಧಿಕಾರಿಗಳು ನಾಳೆಯಿಂದ ಒಂದು ವಾರ ಶಾಲೆಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸೊದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ನಾಳೆ ದಿನಾಂಕ 11 ರಿಂದ 18 ರವರೆಗೆ 1ನೇಯ ತರಗತಿಯಿಂದ 9 ತರಗತಿಗಳನ್ನು ಬಂದ್ ಮಾಡುವಂತೆ ಬೆಳಗಾವಿ ಡಿಸಿ ಆದೇಶ ಹೊರಡಿಸಿದ್ದಾರೆ.ಈ ಆದೇಶ ವಸತಿ ಶಾಲೆಗಳಿಗೂ ಅನ್ವಯಿಸುತ್ತದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *