ಕಂಟೇನರ್ ಕಾರ್ ಡಿಕ್ಕಿ,ಇಬ್ಬರು ಸ್ಥಳದಲ್ಲೇ ಸಾವು…
ಬೆಳಗಾವಿಕಂಟೇನರ್ ಕಾರ್ ಮುಖಾಮುಖಿ, ಡಿಕ್ಕಿಯಾದ ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ,ನಂದಗಡ ಪಕ್ಲದ,
ನಾಗರಗಾಳಿ ಬಳಿ ನಡೆದಿದೆ.
ಈ ಭೀಕರ ಅಪಘಾತ
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಾಗರಗಾಳಿ ಗ್ರಾಮದ ಬಳಿ ನಡೆದಿದ್ದು,
ಸಾಗರ್ ಬಿಡಕರ್, ವಿಠ್ಠಲ್ ಕಾಕಡೆ ಮೃತ ದುರ್ದೈವಿಗಳಾಗಿದ್ದಾರೆ.
ಹರಸಾಹಸ ಪಟ್ಟು ಮೃತದೇಹಗಳನ್ನು ಅರಣ್ಯ ಸಿಬ್ಬಂದಿ ಹೊರತೆಗೆದಿದ್ದಾರೆ.ಗಿರೀಶ್ ನಾಂದೋಲ್ಕರ್, ವೀರಣ್ಣ ಕೋಟಾರಶೆಟ್ಟಿ, ರೇಮಾಕಾಂತ ಪಾಲ್ಕರ್ ಎಂಬಾತರು ಗಾಯಗೊಂಡಿದ್ದಾರೆ.
ಅಳ್ನಾವರ್‌ದಿಂದ ಗೋವಾಗೆ ಹೊರಟಿದ್ದ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದಿದೆ.ಗಾಯಾಳುಗಳನ್ನು ಖಾನಾಪುರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ