ಬೆಳಗಾವಿ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಜಿಲ್ಲೆಯಲ್ಲಿ ಇಂದು ಮಂಗಳವಾರದ ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಮತ್ತೇ ಒಬ್ಬನಿಗೆ ಸೋಂಕು ದೃಢವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.
ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಹೊಸ ಪ್ರಕರಣ ಬೆಳಕಿಗೆ ಬಂದಿದ್ದು 33 ವರ್ಷದ ಇತನೂ ದೆಹಲಿಗೆ ಹೋಗಿ ಬಂದಿದ್ದ ಎನ್ನುವ ಟ್ರಾವಲ್ ಹಿಸ್ಟರಿ ಹೊಂದಿದ್ದಾನೆ
ಬೆಳಗಾವಿ ನಗರದಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದ್ದು ಸೊಂಕಿತನ ಏರಿಯಾ ಯಾವುದು ಅನ್ನೋದು ಗೊತ್ತಾಗಿಲ್ಲ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ