Breaking News

ಬೆಳಗಾವಿ ಜಿಲ್ಲೆಯಲ್ಲೂ ಭೂಕಂಪ ಅಧಿಕಾರಿಗಳ ದೌಡು….

ಬೆಳಗಾವಿ- ಬೆಳಗಾವಿ ಜಿಲ್ಲೆಯ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಅಥಣಿ ತಾಲ್ಲೂಕಿನ ಶಿರಹಟ್ಟಿ ಗ್ರಾಮದಲ್ಲೂ ಭೂಕಂಪವಾಗಿದ್ದು ಅಧಿಕಾರಿಗಳು ಈಗ್ರಾಮಕ್ಕೆ ದೌಡಾಯಿಸಿದ್ದಾರೆ.

ಮುಖ್ಯಾಂಶಗಳು

ಗಡಿ ಜಿಲ್ಲೆಯಲ್ಲೂ ಲಘು ಭೂಕಂಪದ ಅನುಭವ

ಶಿರಹಟ್ಟಿ ಗ್ರಾಮದಲ್ಲಿ ಲಘು ಭೂಕಂಪನ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮ

ಬೆಳಗ್ಗೆ 6.45 ಕ್ಕೆ ಲಘು ಭೂಕಂಪನ

ಯಾವುದೇ ಹಾನಿ,ಅನಾಹುತ ಸಂಭವಿಸಿಲ್ಲ

ಸ್ಥಳಕ್ಕೆ ಅಥಣಿ ಡಿವೈಎಸ್ಪಿ, ತಹಶಿಲ್ದಾರರ ಭೇಟಿ ಪರಿಶೀಲನೆ

ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಮೆಸ್ಸೇಜ್…

Epicentre:

2.3 kms NW of Kannur GP, Vijayapura Taluk, Vijayapura district (Bordering Vijayapura & Maharashtra region)
Magnitude: 4.4
Date: 09.07.2022
Time: 06:22:14 AM
Co-ordinates: Lat: 17.0398°N; Long: 75.6818° E
Depth: 10 Km

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *