ಬೆಳಗಾವಿಯಲ್ಲಿ ಕೊನೆಗೂ ಪ್ರತ್ಯಕ್ಷವಾದ ಚಿರತೆ….!!
ಬೆಳಗಾವಿ- ಅರಣ್ಯ ಇಲಾಖೆ ಸಿಬ್ಬಂಧಿ ಗಿಡಕ್ಕೆ ಕ್ಯಾಮರಾ ಅಳವಡಿಸಿದ್ದು ಸಾರ್ಥಕವಾಗಿದೆ.ನಿನ್ನೆ ರಾತ್ರಿಯೇ ಚಿರತೆ ಗಾಲ್ಫ್ ಮೈದಾನದಲ್ಲಿ ಅಳವಡಿಸಿದ ಕ್ಯಾಮರಾ ದಲ್ಲಿ ಸೆರೆಯಾಗಿದೆ.
ಆದರೆ ಈ ವಿಚಾರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲಗೆಳೆದಿದ್ದಾರೆ.
ಮುಖ್ಯಾಂಶಗಳು…
ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅರಣ್ಯ ಇಲಾಖೆಯ ಕ್ಯಾಮರಾದಲ್ಲಿ ಚಿರತೆ ಸೆರೆ.
ಚಿರತೆ ಬೆಳಗಾವಿ ಗಾಲ್ಪ ಮೈದಾನದಲ್ಲಿ ಇರೊದ್ರಿಂದ ಶಾಲೆಗಳಿಗೆ ರಜೆ ನೀಡಿದ ಬಿ.ಇ.ಒ
ಗಾಲ್ಫ್ ಮೈದಾನದ ಸಮೀಪ ಇರುವ 22 ಶಾಲೆಗಳಿಗೆ ರಜೆ
DDPI ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ ಆದೇಶ
ಮುಂಜಾಗ್ರತೆ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕ್ರಮ
ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ವಿಶ್ವೇಶ್ವರ ನಗರ
ಸಹ್ಯಾದ್ರಿ ನಗರ,ದೂರದರ್ಶನ ಕೇಂದ್ರ, ಕ್ಯಾಂಪ್ ಪ್ರದೇಶ ಹಿಂಡಲಗಾ ,ವಿಜಯನಗರದ ಶಾಲೆಗಳಿಗೆ ರಜೆ
ಆಗಸ್ಟ್ 5ರ ಮಧ್ಯಾಹ್ನ ಜಾಧವ ನಗರದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ
ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ಮಾಡಿದ್ದ ಚಿರತೆ
ಮೂರು ದಿನಗಳು ಕಳೆದರೂ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಎ.ಸಿ.ಎಪ್ ಕುಸನಾಳ ಮತ್ತು ಅವರ ತಂಡ ವಿಪಲ.
ಗಾಲ್ಫ್ ಮೈದಾನದಲ್ಲಿ ಚಿರತೆ ಮರೆಯಾಗಿರುವ ಹಿನ್ನೆಲೆ
7 ಬೋನು ಇರಿಸಿ, 16 ಟ್ರ್ಯಾಪ್ ಕ್ಯಾಮರಾ ಅಳವಡಿಸಿ ಶೋಧ ಕಾರ್ಯಾಚರಣೆ
ರಕ್ಷಣಾ ಇಲಾಖೆಗೆ ಸೇರಿದ 250 ಎಕರೆ ಪ್ರದೇಶದಲ್ಲಿ ಚಿರತೆ ಇರುವ ಶಂಕೆ
50ಕ್ಕೂ ಹೆಚ್ಚು ಸಿಬ್ಬಂದಿಯಿಂದ ಚಿರತೆಗಾಗಿ ಮುಂದುವರಿದ ಶೋ