Breaking News

ಇವರಿಬ್ಬರು ಮಾಡಿದ್ದಾದರೂ ಏನು ಗೊತ್ತಾ…??

ನಂದಗಡ & ಖಾನಾಪುರ ಠಾಣೆಯ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಇಬ್ಬರು ಆರೊಪಿತರನ್ನು ಬಂಧಿಸಿದ್ದಾರೆ.

ಅಳನಾವರದ ಯಲ್ಲಪ್ಪ ಬಿಸಿಕೇರಿಯ ದುರ್ಗಪ್ಪ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೋಲೀಸರು57 ಗ್ರಾಂ ಬಂಗಾರ, 310 ಗ್ರಾಂ ಬೆಳ್ಳಿ ಆಭರಣಗಳು, 55 ಸಾವಿರ ನಗದು ಹಣವನ್ನು & ಕಳ್ಳತನಕ್ಕೆ ಬಳಸಿದ ಮೊಟಾರ ಬೈಕನ್ನು ವಶಪಡಿಸಿಕೊಂಡಿದ್ದಾರೆ

ಇಬ್ಬರು ಆರೋಪಿಗಳು ನಂದಗಡ ಖಾನಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದರು.

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *