ಸೋಮವಾರ ಬೆಳಗಾವಿಗೆ ವಿಧಾನಸಭೆಯ ಸ್ಪೀಕರ್ ಕಾಗೇರಿ…

ಬೆಳಗಾವಿ- ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಳೆ ಸೋಮವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಸೋಮವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸುವ ಅವರು 11-00 ಗಂಟೆಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚಳಿಗಾಲ ಅಧಿವೇಶನದ ಸಿದ್ಧತೆಗಳನ್ನು ಪರಶೀಲನೆ ಮಾಡಲಿದ್ದಾರೆ.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿ ಗೋಷ್ಠಿ ನಡೆಸಿ ಚಳಿಗಾಲದ ಅಧಿವೇಶನದಲ್ಲಿ ನಡೆಯಲಿರುವ ಕಲಾಪಗಳ ಕುರಿತು ಮಾಹಿತಿ ನೀಡಲಿದ್ದಾರೆ.

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *