ಬೆಳಗಾವಿ,-ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿರುವ ಡೆಪ್ಯುಟಿ ತಹಶೀಲ್ದಾರನ ಮನೆಯ ಮೇಲೆ ಎಸಿಬಿ ದಾಳಿ ನಡೆದಿದೆ
ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ಬೆಳಗಾವಿಯಲ್ಲಿ ಎಸಿಬಿ ದಾಳಿ.ನಡೆದಿದೆ ಡೆಪ್ಯೂಟಿ ತಹಶಿಲ್ದಾರರ ಸಲೀಂ ಸಾಬುಸಾಬ್ ಸೈಯದ್ ಮನೆ ಮೇಲೆ ದಾಳಿ ನಡೆದಿದ್ದು ಪರಿಶೀಲನೆ. ಮುಂದುವರೆದಿದೆ
ನಗರದ ರಾಮತೀರ್ಥ ನಗರ ಬಡಾವಣೆಯಲ್ಲಿ ಮನೆ ದಾಖಲೆ ಪರಿಶೀಲನೆ. ಮಾಡಲಾಗುತ್ತಿದೆ ಎಸಿಬಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಬೆಳಗಾವಿಯಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ ನಡೆದಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ