ಬೆಳಗಾವಿ
ಸ್ಮಾರ್ಟ್ ಸಿಟಿ ಸಹಾಯಕ ಕಾರ್ಯಕಾರಿ ಎಂಜನಿಯರ್ ಕಿರಣ ಸುಬ್ಬರಾವ್ ಅಕ್ರಮ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಮಂಗಳವಾರ ಎಸಿಬಿ ಎಸ್ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ರಾಣಿ ಚನ್ನಮ್ಮ ನಗರದ ಮನೆಯ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು.
ಪಾಲಿಕೆಯ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಅಕ್ರಮ ಆಸ್ತಿ ಹೊಂದಿದ್ದ ದೂರಿನ ಅನ್ವಯ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡು ಪರಶೀಲನೆ ನಡೆಸಿದ್ದಾರೆ 12 ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ