ಬೆಳಗಾವಿ: ಟೈರ್ ಬಸ್ಟ್ ಆಗಿ ಮಹಿಂದ್ರಾ ಸ್ಕಾರ್ಪಿಯೋ ವಾಹನ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನೊಪ್ಪಿದ ಘಟನೆ ಭೂತರಾಮಟ್ಟಿ ಬಳಿ ನಡೆದಿದೆ
ಈ ರಸ್ತೆ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯ.ವಾಗಿದೆ ಅಥಣಿಯಿಂದ ಬೆಳಗಾವಿಗೆ ಬರುವಾಗ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಮೂಲದ ಶ್ರೀನಿವಾಸ್ ಜೋಶಿ ೪೨ ಹಾಗೂ ರಾಜೇಂದ್ರ ಬಾಗೋಜಿ ೪೪ ಮೃತ ದುರ್ದೈವಿಗಳು. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
						
					 
						
					