ಬಸ್ ಕಾರು ಮುಖಾಮುಖಿ,ಬೆಳಗಾವಿಯ ನಾಲ್ಕು ಜನರ ಸಾವು…

ಬೆಳಗಾವಿ- ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಚಚಡಿ – ಗೋಂತಮಾರ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ಬೆಳಗಾವಿ ನಗರದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ..

ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಕಾರಣ ಕಾರು ಬಸ್ಸಿನ ಕೆಳಗೆ ಜಿಬ್ಬಿಯಾಗಿತ್ತು,ತಕ್ಷಣ ಮುರುಗೋಡ ಪೋಲೀಸರು ಕ್ರೇನ್ ತರಿಸಿ ಬಸ್ಸಿನಿಂದ ಕಾರನ್ನು ಬೇರ್ಪಡಿಸಿದ ಬಳಿಕ ನಾಲ್ವರು ಮೃತಪಟ್ಟಿರುವ ವಿಷಯ ಗೊತ್ತಾಗಿದೆ.

ಬೆಳಗಾವಿಯ ಸಹ್ಯಾದ್ರಿ ನಗರದ ನಿವಾಸಿಗಳಾದ
1. Smt Laxmi D/o Hanamantrao Nalawade, w/oVasudev Pawar, WPSI, Women PS, Belagavi City,

2. Sri Prasad s/o Vasudev Pawar

3. Smt Ankita w/o Prasad Pawar

4. Deepa w/o Anil Shahapurkar

All are R/o Sahyadrinagar, Belagavi

ಈ ರಸ್ತೆ ಅಪಘಾತದಲ್ಲಿ ಈ ನಾಲ್ವರು ಮೃತಪಟ್ಟಿದ್ದಾರೆ ಎಂದು ಮುರಗೋಡ ಪೋಲೀಸರು ತಿಳಿಸಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *