ಬೆಳಗಾವಿ- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವದನ್ನು ಬೆಂಬಲಿಸಿ ಬೆಳಗಾವಿಯ
ಎಐಟಿಯುಸಿ, ಸಿಐಟಿಯು ಸೇರಿ ವಿವಿಧ ಸಂಘಟನೆಗಳ ಪ್ರತಿಭಟನಾ ಮೆರವಣಿಗೆ ಹೊರಡಿಸಿದವು
ಬೆಳಗಾವಿಯ ಸಂಭಾಜಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಮನವಿ ಅರ್ಪಿಸಿದರು
ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ