Breaking News
Home / Breaking News / ಬೆಳಗಾವಿಯಲ್ಲಿ ಕಾರ್ಮಿಕ ಸಂಘಟಗಳ ಮುಷ್ಕರ ,ಬೆಳಗಾವಿಯಲ್ಲಿ ಭಾರತ ಬಂದ್ ಗೆ ನೋ ರಿಸ್ಪಾನ್ಸ…

ಬೆಳಗಾವಿಯಲ್ಲಿ ಕಾರ್ಮಿಕ ಸಂಘಟಗಳ ಮುಷ್ಕರ ,ಬೆಳಗಾವಿಯಲ್ಲಿ ಭಾರತ ಬಂದ್ ಗೆ ನೋ ರಿಸ್ಪಾನ್ಸ…

 

ಬೆಳಗಾವಿ- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವದನ್ನು ಬೆಂಬಲಿಸಿ ಬೆಳಗಾವಿಯ
ಎಐಟಿಯುಸಿ, ಸಿಐಟಿಯು ಸೇರಿ ವಿವಿಧ ಸಂಘಟನೆಗಳ ಪ್ರತಿಭಟ‌ನಾ ಮೆರವಣಿಗೆ ಹೊರಡಿಸಿದವು

ಬೆಳಗಾವಿಯ ಸಂಭಾಜಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಮನವಿ ಅರ್ಪಿಸಿದರು

ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.

Check Also

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ …

Leave a Reply

Your email address will not be published. Required fields are marked *