ಬೆಳಗಾವಿಯ ಎಂಟು ಜನ ಇಂಜನಿಯರಿಂಗ್ ವಿದ್ಯಾರ್ಥಿಗಳು ನೀರು ಪಾಲು

ಬೆಳಗಾವಿ – ಮಹಾರಾಷ್ಟ್ರ ದ ಮಾಲವನ್ ಬೀಚ್ ಗೆ ತೆರಳಿದ ಬೆಳಗಾವಿಯ ಎಂಟು ಜನ ಇಂಜನಿಯರಿಂಗ್ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದೆ

ಬೆಳಗಾವಿಯ ಮರಾಠಾ ಮಂಡಳ ಇಂಜನಿಯರಿಂಗ್ ಕಾಲೇಜಿನ ಸುಮಾರು 40 ಜನ ಇಂಜನಿಯರಿಂಗ್ ವಿಧ್ಯಾರ್ಥಿಗಳು ಮಹಾರಾಷ್ಟ್ರ ದ ಮಾಲವನ್ ಬೀಚ್ ಗೆ ತೆರಳಿದ್ದರು ಮಾಲವನ್ ಬೀಚ್ ನ ಕ್ವಾರಿ ಪ್ರದೇಶದಲ್ಲಿ ಈಜಾಡುತ್ತಿರುವಾಗ ಹನ್ನೊಂದು ಜನ ವಿಧ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದರು ಮೂರು ಜನ ವಿಧ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು ಎಂಟು ಜನ ವಿಧ್ಯಾರ್ಥಿಗಳು ನೀರು ಪಾಲಾಗಿದ್ದಾರೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *